ಭಟ್ಕಳ ಅಲಿ ಪಬ್ಲಿಕ್ ಸ್ಕೂಲ್ ವಿಧ್ಯಾರ್ಥಿಗಳಿಂದ ಕಸ ಸಮಸ್ಯೆ ಬಗೆ ಹರಿಸುವಂತೆ ಪಂಚಾಯತ್ ಅಧಿಕಾರಿಗಳಿಗೆ ಮನವಿ

ಭಟ್ಕಳ ತಾಲೂಕ ಅಲಿ ಪಬ್ಲಿಕ್ ಸ್ಕೂಲ್ ವಿಧ್ಯಾರ್ಥಿಗಳಿಂದ ಕಸದ ಸಮಸ್ಯೆ ಬಗೆ ಹರಿಸುವಂತೆ ಹೆಬ್ಳೆ ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು

ತಾಲೂಕಿನ ಹೆಬ್ಬಳೆ ಗ್ರಾಮ ಪಂಚಾಯತ್ ವ್ಯಾಪಿಯ ಹಲವಾರು ವಾರ್ಡಗಳಲ್ಲಿ ವಿಪರಿತ ಕಸದ ಸಮಸ್ಯೆ ಉಂಟಾಗಿದ್ದು ಈ ಬಗ್ಗೆ ಅತಿ ಶಿಘೃದಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಅಲಿ ಪಬ್ಲಿಕ್ ಸ್ಕೂಲ್ ವಿಧ್ಯಾರ್ಥಿಗಳು ಮನವಿಯನ್ನು ಸಲ್ಲಿಸಿದರು

ಈ ಬಗ್ಗೆ ಅತಿ ಶಿಘೃದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂಬ ಬರವಸೆಯನ್ನು ಪಂಚಾಯತ್ ಅಭಿವೃದ್ದಿ ಅಧಿಕಾರಿ ನೀಡಿದ್ದಾರೆ

ಈ ಸಂದರ್ಬದಲ್ಲಿ ಅಲಿ ಪಬ್ಲಿಕ್ ಸ್ಕೂಲ್ ವಿಧ್ಯಾರ್ಥಿಗಳು ಮತ್ರು ಶಿಕ್ಷಕವೃಂದದವರು ಉಪಸ್ಥಿತರಿದ್ದರು

WhatsApp
Facebook
Telegram
error: Content is protected !!
Scroll to Top